ಸಕಲೇಶಪುರ ಹಳೆ ಬಸ್ ಶೆಲ್ಟರ್ ಗೆ ಸಾರ್ವಜನಿಕರೇ ಆಸರೆ

ಸಕಲೇಶಪುರ – ತಾಲ್ಲೂಕಿನ ಹಳೆ ಬಸ್ ಶೆಲ್ಟರ್ ಗೆ ಸಾರ್ವಜನಿಕರು ಟಾರ್ಪಲ್ ಅಳವಡಿಸಿ ಪ್ರಯಾಣಿಕರಿಗೆ ತಾತ್ಕಾಲಿಕ ನೆರವುಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯ ದಿಂದ ಅಪೂರ್ಣ ಗೊಂಡ ಶೆಲ್ಟರ್ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯ ಕ್ಕೆ ಬೇಸತ್ತು ವಿವಿಧ ಸಂಘ…

ಒಂಟಿ ಕಾಡಾನೆ ದಾಳಿ: ರೈತ ಗಾಯ – ಪ್ರಾಣಾಪಾಯದಿಂದ ಪಾರು

ಸಕಲೇಶಪುರದ ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುದುರಂಗಿ ಸಮೀಪದ ಶಾಂತಪುರ ಗ್ರಾಮದ 54 ವರ್ಷದ ಮಲ್ಲೇಶ್ ಅವರ ಮೇಲೆ ಸೋಮವಾರ ಸಂಜೆ ಒಂಟಿ ಕಾಡಾನೆ ದಾಳಿ ನಡೆಸಿದ್ದು, ಅವರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮಲ್ಲೇಶ್ ಅವರು ಸಂಜೆ ತಮ್ಮ ಗದ್ದೆಯಿಂದ ದನಗಳನ್ನು ಮನೆಗೆ…

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ – ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಹಾಗೂ ನಿರಂತರವಾಗಿ ವಿದ್ಯಾರ್ಥಿಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅವರು ಶನಿವಾರ ತಮ್ಮ ರಾಜೀನಾಮೆ…

ಹಸು ಮತ್ತು ಕರುವಿನ ಮೇಲೆ ಕಾಡಾನೆ ದಾಳಿ

ಸಕಲೇಶಪುರ – ಮಾನ್ಯ ವಲಯ ಅರಣ್ಯಾಧಿಕಾರಿಗಳಾದ ಹೇಮಂತ್ ಕುಮಾರ್ ಹಾಗೂ ಸಿಬ್ಬಂದಿಗಳು ಕಿರುವಾಲೆ ಗ್ರಾಮದ ಯತೀಶ್ ರವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸು ಮತ್ತು ಕರುವಿನ ಮೇಲೆ ಕಾಡಾನೆಯು ದಾಳಿ ಮಾಡಿದ ಪರಿಣಾಮ ಕರುವು ಮೃತಪಟ್ಟಿದ್ದು ಸದರಿ ಸ್ಥಳಕ್ಕೆ ವಲಯ ಅರಣ್ಯ…

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಮರ ಬಿದ್ದು ಸಾವು

ಆಲೂರು – ಆಲೂರು ತಾಲ್ಲೂಕಿನ ದಾಟೂರು ಗ್ರಾಮದ ನಿವಾಸಿ ನಾಗಪ್ಪ (42) ಇವರು ಗುರುಪಾದಪ್ಪ ಎಂಬುವವರ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಮರ ನಾಗಪ್ಪ ಅವರ ತಲೆಯ ಮೇಲೆ ಬಿದ್ದ ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಟುಂಬದ…

ಹಾಸನದಲ್ಲಿ ನೀಟ್ ಪರೀಕ್ಷೆಯಲ್ಲಿನ ಅಕ್ರಮವನ್ನು ಖಂಡಿಸಿ ಪ್ರತಿಭಟನೆ

ಹಾಸನ, ಜು.೨೧: ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆಯಲ್ಲಿನ ಅಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದನ್ನು ಖಂಡಿಸಿ, ಎಐಡಿಎಸ್‌ಓ ಹಾಸನ ಜಿಲ್ಲಾ ಕೌನ್ಸಿಲ್ ವತಿಯಿಂದ ನಗರದ ಹೇಮಾವತಿ ಪ್ರತಿಮೆ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿತು.ಪ್ರತಿಭಟನೆಯನ್ನು…

ನಕಲಿ ದಾಖಲೆ ನೀಡಿ ಉದ್ಯೋಗ ಗಿಟ್ಟಿಸಿಕೊಂಡ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಗ್ರಿಲ್

ಹಾಸನದ ಎಂ.ಜಿ ರಸ್ತೆಯಲ್ಲಿರುವ ಮಹಿಳಾ ಪ್ರಥಮದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ**ಜೀವನ್ ಕುಮಾರ್ ಸಿ.ಎಂ* (ಫಿಜಿಕ್ಸ್), *ಡಾ.ರೋಹಿ ತಾಜ್*(ಕಾಮರ್ಸ್), *ಶೃತಿ ಎ.ವಿ*(ಕಾಮರ್ಸ್), *ದರ್ಶನ್ ವೈ* (ಕಂಪ್ಯೂಟರ್ ಸೈನ್ಸ್), *ಡಾ. ಧರಣೇಂದ್ರ ಕುಮಾರ್* (ಕಾಮರ್ಸ್), *ಡಾ.ಭರತ್ ಜಿ.ಜಿ* (ಕಂಪ್ಯೂಟರ್ ಸೈನ್ಸ್), *ಡಾ. ಅಂಜುಮ್ ಅರಾ…

ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವತಿಯಿಂದ1.30 ಕೋಟಿ ರೂ ಅನುದಾನದಲ್ಲಿ ಕಾಂಕ್ರೀಟ್ ರಸ್ತೆಗೆ ಗುದ್ದಲಿ ಪೂಜೆ

ಸಕಲೇಶಪುರ ತಾಲೂಕಿನ ಹೆಬ್ಬಸಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಜ್ಜಿಗುಡ್ಡೆ ಮತ್ತು ಡಾಕ್ಟರ್ ಸುಧಾಕರ್ ಮನೆಕಡೆ ಹೋಗುವ ಮಾರ್ಗದ ಸಿಮೆಂಟ್ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿತು. ಈ ರಸ್ತೆಯಲ್ಲಿ ಪ್ರತಿ ದಿನ ಶಾಲೆಯ ಮಕ್ಕಳು, ರೈತರು, ಕಾರ್ಮಿಕರು, ವಾಹನಗಳು ಸಂಚರಿಸುವ ಮುಖ್ಯರಸ್ತೆಯಾಗಿದ್ದು,…

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ 76 ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ

ಬೇಲೂರು – ಬೇಲೂರು ತಾಲ್ಲೂಕಿನ ಅರೇಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷರಾದ ನಾಗೇಶ್ ಶೆಟ್ಟಿ, ಶ್ರೀ ನಾಗರಾಜ್ ಎಂ.ಎ. ಸೋಮನಹಳ್ಳಿ ನಾಗರಾಜ್ ಅವರು ಉದ್ಘಾಟಿಸಿದರು.ನಂತರ ರೈತರನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷರಾದ ನಾಗೇಶ್ ಶೆಟ್ಟಿ…

ಕಾಡಾನೆಗಳ ಚಲನ ವಲನದ ಬಗ್ಗೆ ಮಾಹಿತಿ ನೀಡಿದ ವಲಯ ಅರಣ್ಯಾಧಿಕಾರಿ

ಸಕಲೇಶಪುರ ವಲಯ ಅರಣ್ಯಾಧಿಕಾರಿಗಳು ಭುವನೇಶ್ವರಿ ಕಾಡನೆಗಳು ಇರುವ ಪ್ರಸ್ತುತ ಸ್ಥಳ ಕಲ್ಲಕುಂದ ಎಸ್ಟೇಟ್ ಲಕ್ಕುಂದ ಹೆಬ್ಬನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಇಲ್ಲಿನ ಸಾರ್ವಜನಿಕರು ಹಾಗೂ ಕಾಫಿ ತೋಟದ ಕಾರ್ಮಿಕರಿಗೆ ಕಾಡಾನೆಗಳ ಚಲನ ವಲನದ ಬಗ್ಗೆ ಮಾಹಿತಿ ನೀಡಿ ತೋಟಕ್ಕೆ ತೆರಳುವ ಮುನ್ನ…

error: Content is protected !!