ಸಕಲೇಶಪುರ – ಮಾನ್ಯ ವಲಯ ಅರಣ್ಯಾಧಿಕಾರಿಗಳಾದ ಹೇಮಂತ್ ಕುಮಾರ್ ಹಾಗೂ ಸಿಬ್ಬಂದಿಗಳು ಕಿರುವಾಲೆ ಗ್ರಾಮದ ಯತೀಶ್ ರವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸು ಮತ್ತು ಕರುವಿನ ಮೇಲೆ ಕಾಡಾನೆಯು ದಾಳಿ ಮಾಡಿದ ಪರಿಣಾಮ ಕರುವು ಮೃತಪಟ್ಟಿದ್ದು ಸದರಿ ಸ್ಥಳಕ್ಕೆ ವಲಯ ಅರಣ್ಯ…
ಆಲೂರು – ಆಲೂರು ತಾಲ್ಲೂಕಿನ ದಾಟೂರು ಗ್ರಾಮದ ನಿವಾಸಿ ನಾಗಪ್ಪ (42) ಇವರು ಗುರುಪಾದಪ್ಪ ಎಂಬುವವರ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಮರ ನಾಗಪ್ಪ ಅವರ ತಲೆಯ ಮೇಲೆ ಬಿದ್ದ ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಟುಂಬದ…
ಹಾಸನ, ಜು.೨೧: ದೆಹಲಿಯ ಜಂತರ್ ಮಂತರ್ನಲ್ಲಿ ನೀಟ್ ಪರೀಕ್ಷೆಯಲ್ಲಿನ ಅಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದನ್ನು ಖಂಡಿಸಿ, ಎಐಡಿಎಸ್ಓ ಹಾಸನ ಜಿಲ್ಲಾ ಕೌನ್ಸಿಲ್ ವತಿಯಿಂದ ನಗರದ ಹೇಮಾವತಿ ಪ್ರತಿಮೆ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿತು.ಪ್ರತಿಭಟನೆಯನ್ನು…
ಸಕಲೇಶಪುರ ತಾಲೂಕಿನ ಹೆಬ್ಬಸಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಜ್ಜಿಗುಡ್ಡೆ ಮತ್ತು ಡಾಕ್ಟರ್ ಸುಧಾಕರ್ ಮನೆಕಡೆ ಹೋಗುವ ಮಾರ್ಗದ ಸಿಮೆಂಟ್ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿತು. ಈ ರಸ್ತೆಯಲ್ಲಿ ಪ್ರತಿ ದಿನ ಶಾಲೆಯ ಮಕ್ಕಳು, ರೈತರು, ಕಾರ್ಮಿಕರು, ವಾಹನಗಳು ಸಂಚರಿಸುವ ಮುಖ್ಯರಸ್ತೆಯಾಗಿದ್ದು,…
ಬೇಲೂರು – ಬೇಲೂರು ತಾಲ್ಲೂಕಿನ ಅರೇಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷರಾದ ನಾಗೇಶ್ ಶೆಟ್ಟಿ, ಶ್ರೀ ನಾಗರಾಜ್ ಎಂ.ಎ. ಸೋಮನಹಳ್ಳಿ ನಾಗರಾಜ್ ಅವರು ಉದ್ಘಾಟಿಸಿದರು.ನಂತರ ರೈತರನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷರಾದ ನಾಗೇಶ್ ಶೆಟ್ಟಿ…
ಸಕಲೇಶಪುರ ವಲಯ ಅರಣ್ಯಾಧಿಕಾರಿಗಳು ಭುವನೇಶ್ವರಿ ಕಾಡನೆಗಳು ಇರುವ ಪ್ರಸ್ತುತ ಸ್ಥಳ ಕಲ್ಲಕುಂದ ಎಸ್ಟೇಟ್ ಲಕ್ಕುಂದ ಹೆಬ್ಬನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಇಲ್ಲಿನ ಸಾರ್ವಜನಿಕರು ಹಾಗೂ ಕಾಫಿ ತೋಟದ ಕಾರ್ಮಿಕರಿಗೆ ಕಾಡಾನೆಗಳ ಚಲನ ವಲನದ ಬಗ್ಗೆ ಮಾಹಿತಿ ನೀಡಿ ತೋಟಕ್ಕೆ ತೆರಳುವ ಮುನ್ನ…
ಮಾಜಿ ಪ್ರಧಾನ ಮಂತ್ರಿಗಳು ಹಾಸನ ಜಿಲ್ಲೆಯ ಮಣ್ಣಿನ ಮಗ ಹೆಚ್ ಡಿ ದೇವೇಗೌಡ ರವರ ಧರ್ಮಪತ್ನಿ ಚೆನ್ನಮ್ಮ ವಿಧಿವಶರಾಗಿದ್ದು, ಬಹಳ ತೀವ್ರವಾದ ದುಃಖವಾಗಿದೆ ಅವರನ್ನು ಸುಮಾರು 45 ವರ್ಷಗಳ ಕಾಲ ತುಂಬಾ ಹತ್ತಿರದಿಂದ ಬಲ್ಲವರಾಗಿದ್ದು, ಚೆನ್ನಮ್ಮನವರ ಪತಿ ಎಚ್ ಡಿ ದೇವೇಗೌಡರು…
ಬೆಂಗಳೂರು – ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ (85) ಅವರು ಶನಿವಾರ ವಿಧಿವಶರಾಗಿದ್ದಾರೆ. ಕೆಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ICU ನಲ್ಲಿ ದಾಖಲಿಸಲಾಗಿತ್ತು. ಆದರೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ನಿಲ್ದಾಣದಲ್ಲಿ ಸಾರ್ವಜನಿಕರ ಕಣ್ಣೆದುರೇ ಅಘಾತಕಾರಿ ಹಾಗೂ ಭೀಕರ ಘಟನೆ ಸಂಭವಿಸಿದೆ. ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಲಾಗಿದೆ. ಮೃತ ದುರ್ದೈವಿ ಕಕ್ಕೆಪದೆವು ನಿವಾಸಿಯಾಗಿದ್ದು, (ಲಾವಣ್ಯ)…