ಬೇಲೂರು- ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಭಾನುವಾರ ದಿನಾಂಕ – 07/06/2026 ರ ರಿ ಸಂಜೆ 4.30 ಕ್ಕೆ ಬೇಲೂರು ಹೊರವಲಯದ ಪ್ರಸಾದಿಳ್ಳಿ ರಸ್ತೆ ಹತ್ತಿರ, ಬೇಲೂರು ಪುರಸಭೆಯ ಘನ ತ್ಯಾಜ್ಯ ವಿಲೇವಾರಿ ಮಾಡುವ ಘಟಕದ ಆವರಣದಲ್ಲಿ ಹಸಿರು ಭೂಮಿ ಪ್ರತಿಷ್ಠಾನ,…
ಗೋವಾ- ಗೋವಾದಲ್ಲಿ ಇಂದು ಸಂಭವಿಸಿದ ದೋಣಿ ದುರಂತ ಅತ್ಯಂತ ಹೃದಯವಿದ್ರಾವಕವಾಗಿದೆ. 23 ಮೃತದೇಹಗಳನ್ನು ಪತ್ತೆಹಚ್ಚಲಾಗಿದ್ದು, 40 ಜನರನ್ನು ರಕ್ಷಿಸಲಾಗಿದೆ. ಇನ್ನೂ 64 ಜನರು ನಾಪತ್ತೆಯಾಗಿದ್ದಾರೆ.ದೋಣಿ ಮಾಲೀಕರ ಅತಿಯಾದ ಲಾಭದಾಸೆಯಿಂದ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ತುಂಬಿಕೊಂಡಿರುವುದು ಹಾಗೂ ಪ್ರಯಾಣಿಕರ ಅತಿಯಾದ ಆತ್ಮವಿಶ್ವಾಸವೂ ಈ…
ಸಕಲೇಶಪುರ – ತಾಲೂಕಿನ ಯಸಳೂರು ಹೋಬಳಿ ಚಂಗಡಿಹಳ್ಳಿ ಗ್ರಾಮಪಂಚಾಯತಿ ವ್ಯಾಪ್ತಿ ಯ ಶಾಂತಳ್ಳಿ ಗ್ರಾಮದಲ್ಲಿ ತಾಲೂಕು ಆಡಳಿತ ಸಕಲೇಶಪುರ ವತಿಯಿಂದ ರೈತರ ಆತ್ಮಹತ್ಯೆ ಆಕಸ್ಮಿಕ ಮರಣ ಹಾಗೂ ಬಣವೆ ನಷ್ಟ ಯೋಜನೆ ಅಡಿ ಸಂತ್ರಸ್ತರಿಗೆ ಮನೆ ಬಾಗಿಲಿಗೆ ಸಮಾಲೋಚನೆಗಾಗಿ ಉಪ ವಿಭಾಗ…
ಸಕಲೇಶಪುರ: ಪ್ರಕೃತಿ ಇರುವೆಡೆ ಸೌಂದರ್ಯ ಇರುತ್ತದೆ. ನಮ್ಮ ಊರಿನ ಸೌಂದರ್ಯ ಹೆಚ್ಚಿಸಬೇಕಾದರೆ ಹಸಿರು ಹೆಚ್ಚಿಸಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.ತಾಲೂಕಿನ ಮಳಲಿ ಗ್ರಾಮದ ಪುರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಕಲೇಶಪುರದ…
ಸಕಲೇಶಪುರ ತಾಲೂಕು ಹೆತ್ತೂರು ಹೋಬಳಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ತಾಂತ್ರಿಕ ಕಾರಣಗಳಿಂದ ಅಗ್ನಿ ಅವಘಡ ಸಂಭವಿಸಿದೆ .ವಿದ್ಯಾರ್ಥಿಗಳು ಊಟ ಮಾಡುತ್ತಿದ್ದ ಸಮಯದಲ್ಲಿ ಸಂಭವಿಸಿದ ಅನಾಹುತದಿಂದಾಗಿ ಯಾವುದೇ ಪ್ರಾಣಪಾಯ ಆಗಿಲ್ಲ ಎಂದು ತಿಳಿದು ಬಂದಿದೆ. ಸುಮಾರು ಹದಿನೈದು ಲಕ್ಷಕ್ಕೂ ಹೆಚ್ಚು ಮೌಲ್ಯದ…
ಸಕಲೇಶಪುರ ತಾಲೂಕಿನ ಜಂಗಡಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾರಳ್ಳಿ ಗ್ರಾಮದ ದಲಿತ ಸಮುದಾಯಕ್ಕೆ ಸೇರಿದ ದೇವರಾಜ್ ಎಂಬ ವ್ಯಕ್ತಿಯನ್ನು ಪಕ್ಕದ ಊರಿನ ನಂದಳ್ಳಿ ಗ್ರಾಮದ ವೆಂಕಟೇಶ್ ಶೆಟ್ಟಿ, ಎಂಬ ವ್ಯಕ್ತಿ ದಿನಾಂಕ 31/6/2026 ರಂದು ಬೈಕ್ ವಿಚಾರವಾಗಿ ಮರಣಾಂತಿಕ ಹಲ್ಲೆ ಮಾಡಿದ್ದು,…
*ಸಕಲೇಶಪುರ : ಮಾಜಿ ಸಚಿವರು ಮಾಜಿ ಶಾಸಕರು ಆದಂತಹ ಎಚ್. ಕೆ. ಕುಮಾರಸ್ವಾಮಿ ಅವರ ಹುಟ್ಟು ಹಬ್ಬ ಹಾಗೂ ಅವರ ವಿವಾಹ ವಾರ್ಷಿಕೋತ್ಸವ ಸಂಭ್ರಮವನ್ನು ಸಕಲೇಶಪುರದ ಅವರ ನಿವೇಶನದಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಅಭಿಮಾನಿಗಳ ದಂಡು…
ಸಕಲೇಶಪುರ: ಪಟ್ಟಣದ ಬಸವನಹಳ್ಳಿ ಗ್ರಾಮ ವ್ಯಾಪ್ತಿಯ ಡಾಲರ್ಸ್ ಕಾಲೋನಿ ಪಕ್ಕದಲ್ಲಿರುವ ಪ್ರದೇಶದಲ್ಲಿ, ಸರ್ಕಾರ ಹರಿಜನ ಕೇರಿಗೆ ಮೀಸಲಾಗಿ 20 ಗುಂಟೆ ಜಾಗವನ್ನು ಕಾಯ್ದಿರಿಸಿದ್ದ ಪ್ರದೇಶದಲ್ಲಿ ಸ್ಥಳೀಯ ನಿವೇಶನ ರಹಿತ ಮಾದಿಗ ಸಮುದಾಯದ ಕುಟುಂಬಗಳು ಸೆಡ್ ನಿರ್ಮಿಸಿಕೊಂಡು ವಾಸ ಮಾಡಲು ಮುಂದಾದ ಸಂದರ್ಭದಲ್ಲಿ…
ಬೇಲೂರು – ಆಶ್ರಯ ಯೋಜನೆಯಡಿ ಪುರಸಭೆಯಿಂದ ನೀಡಲಾದ ನಿವೇಶನವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ನಿವೇಶನದಲ್ಲೆ ಇರುವ ನೀರಿನ ಟ್ಯಾಂಕ್ ತೆರವುಗೊಳಿಸುವಂತೆ ಒತ್ತಾಯಿಸಿ ನಿವೇಶನ ಮಾಲೀಕರು ಹಾಗೂ ಕುಟುಂಬಸ್ಥರು ಕೆ. ಆರ್ ಎಸ್ ಪಕ್ಷದ ನೇತೃತ್ವದಲ್ಲಿ ಪುರಸಭೆ ಎದುರು ಧರಣಿ ನಡೆಸಿದರು.ನಿವೇಶನದ…
ಸಕಲೇಶಪುರ ತಾಲೂಕು ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಡಕಲು ಮತ್ತು ಕೌಕೋಡಿ ಗ್ರಾಮದಲ್ಲಿ ಆಲೂರು ಕಟ್ಟಾಯ ಸಕಲೇಶಪುರ ವಿಧಾನಸಭಾ ಕ್ಷೇತ್ರ ಶಾಸಕರಾದ ಸಿಮೆಂಟ್ ಮಂಜುನಾಥ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಮುಖಂಡರಾದ ರಫೀಕ್ ಸಮ್ಮುಖದಲ್ಲಿ ಅಲ್ಪಸಂಖ್ಯಾತ…