ದಿನಾಂಕ- 07- 07- 26 ರಂದು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ

ಸಕಲೇಶಪುರ – ತಾಲ್ಲೂಕಿನಾದ್ಯಂತ ಜೋರಾದ ಗಾಳಿ ಮತ್ತು ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಹಾಗೂ ಮಕ್ಕಳ ಹಿತ ದೃಷ್ಟಿಯಿಂದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಹಸೀಲ್ದಾರ್ ಸುಪ್ರೀತಾ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!