ಕಾಡಾನೆಗಳ ಚಲನ ವಲನದ ಬಗ್ಗೆ ಮಾಹಿತಿ ನೀಡಿದ ವಲಯ ಅರಣ್ಯಾಧಿಕಾರಿ

ಸಕಲೇಶಪುರ ವಲಯ ಅರಣ್ಯಾಧಿಕಾರಿಗಳು ಭುವನೇಶ್ವರಿ ಕಾಡನೆಗಳು ಇರುವ ಪ್ರಸ್ತುತ ಸ್ಥಳ ಕಲ್ಲಕುಂದ ಎಸ್ಟೇಟ್ ಲಕ್ಕುಂದ ಹೆಬ್ಬನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಇಲ್ಲಿನ ಸಾರ್ವಜನಿಕರು ಹಾಗೂ ಕಾಫಿ ತೋಟದ ಕಾರ್ಮಿಕರಿಗೆ ಕಾಡಾನೆಗಳ ಚಲನ ವಲನದ ಬಗ್ಗೆ ಮಾಹಿತಿ ನೀಡಿ ತೋಟಕ್ಕೆ ತೆರಳುವ ಮುನ್ನ ಅರಣ್ಯ ಇಲಾಖೆ ಇಂದ ಮಾಹಿತಿಯನ್ನು ಪಡೆದು ತೆರಳಬೇಕಾಗಿ ಸೂಚನೆ ನೀಡಲಾಯಿತು.

Leave a Reply

Your email address will not be published. Required fields are marked *

error: Content is protected !!