


ಸಕಲೇಶಪುರ – ಮಾನ್ಯ ವಲಯ ಅರಣ್ಯಾಧಿಕಾರಿಗಳಾದ ಹೇಮಂತ್ ಕುಮಾರ್ ಹಾಗೂ ಸಿಬ್ಬಂದಿಗಳು ಕಿರುವಾಲೆ ಗ್ರಾಮದ ಯತೀಶ್ ರವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸು ಮತ್ತು ಕರುವಿನ ಮೇಲೆ ಕಾಡಾನೆಯು ದಾಳಿ ಮಾಡಿದ ಪರಿಣಾಮ ಕರುವು ಮೃತಪಟ್ಟಿದ್ದು ಸದರಿ ಸ್ಥಳಕ್ಕೆ ವಲಯ ಅರಣ್ಯ ಅಧಿಕಾರಿಗಳು, ಟಿ ಎ ಪಿ ಸಿ ಎಂ ಎಸ್ ಅಧ್ಯಕ್ಷರಾದ ಶಶಿಕುಮಾರ ರವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ. ಪರಿಶೀಲನೆ ನಡೆಸಿದ್ದು ಇಲಾಖೆಯಿಂದ ಸೂಕ್ತ ಪರಿಹಾರ ಧನವನ್ನು ಮಂಜೂರು ಮಾಡಿಸಿ ಕೊಡುವುದಾಗಿ ತಿಳಿಸಿದರು.
