ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Oplus_131072
Oplus_131072

ದಿನಾಂಕ 22.08.2026 ರಂದು ಸಕಲೇಶಪುರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಕಲೇಶಪುರ ತಾಲ್ಲೂಕು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ(ರಿ) ದ ವತಿಯಿಂದ 2024-2025, 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಶೇಕಡ 85 ಕ್ಕಿಂತ ಹೆಚ್ಚು ಅಂಕ ಪಡೆದ ಹಾಗೂ ಪದವಿಯಲ್ಲಿ ಶೇಕಡ 70ಕ್ಕಿಂತ ಹೆಚ್ಚು ಅಂಕ ಪಡೆದ, ತಾಲ್ಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,

ಈ ಕೂಡಲೇ ಹೆಸರು ನೋಂದಾಯಿಸಿ ಕೊಳ್ಳಲು

1.ನಿಂಗರಾಜು ಶಿಕ್ಷಕರು -9900562956

2.ವೀರೇಶ್ ಗ್ರಾಮ ಪಂಚಾಯತಿ ಕಾರ್ಯದರ್ಶಿ-94815449943.

ರಮೇಶ್ ಶಿಕ್ಷಕರು-6363027445 ರವರಲ್ಲಿ

ಅಂಕಪಟ್ಟಿಯ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಿಕೊಳ್ಳುವ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳತಕ್ಕದ್ದು ನೋಂದಣಿಗೆ ಕೊನೆಯ ದಿನಾಂಕ 19.08.2026.

ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿಗಳು ಪ. ಜಾತಿ ಮತ್ತು ಪ. ಪಂಗಡಗಳ ಸರ್ಕಾರಿ ನೌಕರರ ಸಂಘ ಸಕಲೇಶಪುರ.

Leave a Reply

Your email address will not be published. Required fields are marked *

error: Content is protected !!