*ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.*

ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಅರ್ಥಪೂರ್ಣವಾಗಿ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸುಬ್ರಮಣ್ಯ ವಿ ಎನ್ (ವಸಂತ) ಉಪಾಧ್ಯಕ್ಷ ಪ್ರಸನ್ನ ನಿರ್ದೇಶಕರುಗಳಾದ ಹೂವಣ್ಣ ಗೌಡ , ಪಾಲಾಕ್ಷ , ಸುಬ್ಬೇಗೌಡ, ಜ್ಯೋತಿ, ಹೇಮಲತಾ, ಪಿಗ್ಮಿ ಸಂಗ್ರಾಹಕ ಮೂರ್ತಿ ಸೇರಿದಂತೆ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!