ಶಾಲೆಗಳಿಗೆ ರಜೆ ಘೋಷಣೆ

ಸಕಲೇಶಪುರ – ತಾಲ್ಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ಇಂದು ಸಕಲೇಶಪುರದಾದ್ಯಂತ ತಾಲೂಕು ಆಡಳಿತ ರಜೆ ಘೋಷಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ತಿಳಿಸಿದ್ದಾರೆ.

ದರ್ಬಾರ್ ಪೇಟೆ ಹುಲಿಯಮ್ಮ ಬಡವಣೆಯ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಿದ ಶಾಸಕ ಸಿಮೆಂಟ್ ಮಂಜುನಾಥ್.

ಸಕಲೇಶಪುರ ತಾಲೂಕಿನ ಬಾಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ದರ್ಬಾರ್ ಪೇಟೆ ಹುಲಿಯಮ್ಮ ಬಡಾವಣೆಯಲ್ಲಿ ದಿನಾಂಕ 3/7/2026 ರಂದು ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಿ ಮಾತನಾಡಿದ ಶಾಸಕ ಸಿಮೆಂಟ್ ಮಂಜುನಾಥ್ ನಿರ್ಮಿತಿ ಕೇಂದ್ರ ವತಿಯಿಂದ ಸುಮಾರು 80 ಲಕ್ಷ ರೂ…

ಕನಸಿನ ಮನೆಯ ಗೃಹ ಪ್ರವೇಶಕ್ಕೆ ಆತ್ಮೀಯ ಸ್ವಾಗತ

ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ASSK ಸಂಘಟನೆಯ ಸಂಸ್ಥಾಪಕ ರಾಜ್ಯಧ್ಯಕ್ಷರಾದ ಯುವ ಸಾಮಾಜಿಕ ಹೋರಾಟಗಾರ ರಾಜ್ಯ ರಾಷ್ಟ್ರ ಹಾಗೂ ಅಂತರ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಪುರಸ್ಕೃತರಾದ ಆತ್ಮೀಯ ಸಾಹೋದರ ಡಾ. ಕೆ. ಎಂ. ಸಂದೇಶ್ ಅವರು ಕೋಲಾರ ಜಿಲ್ಲೆಯ ಹೊನ್ನೇನಹಳ್ಳಿ…

*ಮುಖ್ಯ ಶಿಕ್ಷಕರಾದ* ಕುಮಾರಸ್ವಾಮಿ, ಸಿ ಎಸ್, ರವರಿಗೆ ಅದ್ದೂರಿ ಬೀಳ್ಕೊಡುಗೆ*

ಸಕಲೇಶಪುರ ತಾಲೂಕಿನ ಬೆಳಗೊಡು ಹೋಬಳಿ ಕೂಡನಹಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ರಾದ ಕುಮಾರಸ್ವಾಮಿ ಸಿ.ಎಸ್ ರವರು ಕೂಡನಹಳ್ಳಿಯಲ್ಲಿ ಸರ್ಕಾರಿ ಪ್ರೌಢಶಾಲೆ ಯಲ್ಲಿ 5-6 ವರ್ಷಗಳಿಂದ ಉತ್ತಮ ಸೇವೆ ಸಲ್ಲಿರುತ್ತಾರೆ, ಇವರಿಗೆ ಶಾಲೆಯ ಆಡಳಿತ ವೃಂದ ವತಿಯಿಂದ ಬೀಳ್ಕೊಡಿಗೆ ನೀಡಲಾಯಿತು. ಈ ಸಂದರ್ಭದಲ್ಲಿ…

ಮತದಾರರ ಪಟ್ಟಿ ಪರಿಷ್ಕರಣೆ ಪ್ರಜಾಪ್ರಭುತ್ವದ ಬಲವಾದ ಅಡಿಪಾಯ: ಹೆಚ್.ಕೆ. ಕುಮಾರಸ್ವಾಮಿ

ಆಲೂರು :- ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವಾದ ಚುನಾವಣೆಗಳ ಸುಗಮ ನಿರ್ವಹಣೆಗೆ ಅಗತ್ಯವಾದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕ್ಷೇತ್ರಾದ್ಯಂತ ಆರಂಭಗೊಂಡಿದ್ದು, ಮಾಜಿ ಸಚಿವರಾದ ಶ್ರೀ ಹೆಚ್.ಕೆ. ಕುಮಾರಸ್ವಾಮಿ ಅವರು ಅಭಿಯಾನಕ್ಕೆ ಚಾಲನೆ ನೀಡಿ ಸಾರ್ವಜನಿಕರಲ್ಲಿ ಜಾಗೃತಿ…

ಒತ್ತುವರಿ ಅರಣ್ಯ ಪ್ರದೇಶ ಇಲಾಖೆ ವಶಕ್ಕೆ

ಸಕಲೇಶಪುರ – ಮಾನ್ಯ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಗಳು ಸಕಲೇಶಪುರರವರ ಆದೇಶ ಸಂಖ್ಯೆ : ಸ ಅ ಸಂ / ಸಕಪು /ಒತ್ತುವರಿ / ಅ ಮೊ 270/21-22 ರ ದಿನಾಂಕ 22-06-2026 ರಂತೆ ಸೆಕ್ಷನ್ -4 ಮರಗಡಿ ಸ ನಂ…

ಹೃದಯ ಭಾಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ವಿರೋಧ – ಮಾಜಿ ಶಾಸಕ ಹೆಚ್.ಎಂ. ವಿಶ್ವನಾಥ್

ಸಕಲೇಶಪುರ – ಪಟ್ಟಣದ ಹೃದಯ ಭಾಗದಲ್ಲಿ SBI ಬ್ಯಾಂಕ್ ಸಮೀಪ ನಿರ್ಮಾಣವಾಗುತ್ತಿರುವ ಫುಡ್ ಕೋರ್ಟ್ ಸಾರ್ವಜನಿಕ ಹಿತಾಸಕ್ತಿಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಮಾಜಿ ಶಾಸಕ ಹೆಚ್. ಎಂ. ವಿಶ್ವನಾಥ್ ಅವರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ…

ಬೇಲೂರು ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿ. ಗಿರೀಶ್ ಅವಿರೋಧ ಆಯ್ಕೆ

ಬೇಲೂರು, ಜೂನ್ 25: ಬೇಲೂರು ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.) ಇದರ ನೂತನ ಅಧ್ಯಕ್ಷರಾಗಿ ಬಿ. ಗಿರೀಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷೆಯಾಗಿದ್ದ ಶಾರದಮ್ಮ ಅವರು ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗಿರೀಶ್…

ಗುಂಡಿ ರಸ್ತೆ ಮುಚ್ಚಿಸಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾದ ಮಾಜಿ ಸಚಿವರಾದ ಹೆಚ್.ಕೆ. ಕುಮಾರ್ ಸ್ವಾಮಿ

ಸಕಲೇಶಪುರ:- ತಾಲೂಕಿನ ಹೆತ್ತೂರು ಹೋಬಳಿಯ ಹೊಂಗಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರಗಳ್ಳಿ ಗ್ರಾಮಕ್ಕೆ ಮಾಜಿ ಸಚಿವರು ರಾದ ಹೆಚ್. ಕೆ. ಕುಮಾರಸ್ವಾಮಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ಗ್ರಾಮದ ಮುಖ್ಯ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ವಾಹನ ಸಂಚಾರ ಹಾಗೂ ಸಾರ್ವಜನಿಕರ…

ಮೂಲಭೂತ ಸೌಕರ್ಯದ ಕೊರತೆ ಗ್ರಾಮಸ್ಥರ ಆಕ್ರೋಶ*

ಸಕಲೇಶಪುರ ತಾಲೂಕಿನ ಬಾಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ದರ್ಬಾರ್ ಪೇಟೆ ಹುಲಿಯಮ್ಮ ಬಡಾವಣೆ ಮುಖ್ಯ ರಸ್ತೆ ಸಂಪೂರ್ಣವಾಗಿ ಕೆಸರು ಗದ್ದೆಯಂತೆ ಹಾಳಾಗಿದ್ದು, ಹುಲಿಯಮ್ಮ ಬಡಾವಣೆಯಲ್ಲಿ 40 ಕುಟುಂಬಗಳು ವಾಸವಾಗಿದ್ದು, 40 ಕುಟುಂಬಗಳು ದರ್ಬಾರ್ ಪೇಟೆ ಯಲ್ಲಿ ವಾಸವಾಗಿದ್ದು, ಈ ಎರಡು ಗ್ರಾಮಗಳಲ್ಲೂ…

error: Content is protected !!