ವರದಿ:- ನಾಗೇಶ್ . ಎಂ.ಎಚ್. ಮಾಗೇರಿ ತಾಯಿ–ಮಗು ಆಸ್ಪತ್ರೆ ಮಂಜೂರಾತಿಗೆ ಸರ್ಕಾರಕ್ಕೆ ಮನವಿ.ಸಕಲೇಶಪುರ: ತಾಲ್ಲೂಕಿನ ಕ್ರಾಫರ್ಡ್ ಆಸ್ಪತ್ರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಹಂತ ಹಂತವಾಗಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.ಮಂಗಳವಾರ ಕ್ರಾಫರ್ಡ್ ಆಸ್ಪತ್ರೆ ಆವರಣದಲ್ಲಿ ವೈದ್ಯರ…
