*ಸಕಲೇಶಪುರ : ಮಾಜಿ ಸಚಿವರು ಮಾಜಿ ಶಾಸಕರು ಆದಂತಹ ಎಚ್. ಕೆ. ಕುಮಾರಸ್ವಾಮಿ ಅವರ ಹುಟ್ಟು ಹಬ್ಬ ಹಾಗೂ ಅವರ ವಿವಾಹ ವಾರ್ಷಿಕೋತ್ಸವ ಸಂಭ್ರಮವನ್ನು ಸಕಲೇಶಪುರದ ಅವರ ನಿವೇಶನದಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಅಭಿಮಾನಿಗಳ ದಂಡು…
ಸಕಲೇಶಪುರ: ಪಟ್ಟಣದ ಬಸವನಹಳ್ಳಿ ಗ್ರಾಮ ವ್ಯಾಪ್ತಿಯ ಡಾಲರ್ಸ್ ಕಾಲೋನಿ ಪಕ್ಕದಲ್ಲಿರುವ ಪ್ರದೇಶದಲ್ಲಿ, ಸರ್ಕಾರ ಹರಿಜನ ಕೇರಿಗೆ ಮೀಸಲಾಗಿ 20 ಗುಂಟೆ ಜಾಗವನ್ನು ಕಾಯ್ದಿರಿಸಿದ್ದ ಪ್ರದೇಶದಲ್ಲಿ ಸ್ಥಳೀಯ ನಿವೇಶನ ರಹಿತ ಮಾದಿಗ ಸಮುದಾಯದ ಕುಟುಂಬಗಳು ಸೆಡ್ ನಿರ್ಮಿಸಿಕೊಂಡು ವಾಸ ಮಾಡಲು ಮುಂದಾದ ಸಂದರ್ಭದಲ್ಲಿ…
ಬೇಲೂರು – ಆಶ್ರಯ ಯೋಜನೆಯಡಿ ಪುರಸಭೆಯಿಂದ ನೀಡಲಾದ ನಿವೇಶನವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ನಿವೇಶನದಲ್ಲೆ ಇರುವ ನೀರಿನ ಟ್ಯಾಂಕ್ ತೆರವುಗೊಳಿಸುವಂತೆ ಒತ್ತಾಯಿಸಿ ನಿವೇಶನ ಮಾಲೀಕರು ಹಾಗೂ ಕುಟುಂಬಸ್ಥರು ಕೆ. ಆರ್ ಎಸ್ ಪಕ್ಷದ ನೇತೃತ್ವದಲ್ಲಿ ಪುರಸಭೆ ಎದುರು ಧರಣಿ ನಡೆಸಿದರು.ನಿವೇಶನದ…
ಸಕಲೇಶಪುರ ತಾಲೂಕು ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಡಕಲು ಮತ್ತು ಕೌಕೋಡಿ ಗ್ರಾಮದಲ್ಲಿ ಆಲೂರು ಕಟ್ಟಾಯ ಸಕಲೇಶಪುರ ವಿಧಾನಸಭಾ ಕ್ಷೇತ್ರ ಶಾಸಕರಾದ ಸಿಮೆಂಟ್ ಮಂಜುನಾಥ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಮುಖಂಡರಾದ ರಫೀಕ್ ಸಮ್ಮುಖದಲ್ಲಿ ಅಲ್ಪಸಂಖ್ಯಾತ…
ಸಕಲೇಶಪುರ : ತಾಲೂಕಿನಲ್ಲಿ ಸಂಪೂರ್ಣ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ಸಲುವಾಗಿ ಆಲೂರು ಕಟ್ಟಾಯ ಸಕಲೇಶಪುರ ವಿಧಾನಸಭಾ ಕ್ಷೇತ್ರ ಶಾಸಕರಾದ ಸಿಮೆಂಟ್ ಮಂಜುನಾಥ್ ಸಮ್ಮುಖದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್ ಫೋರ್ಸ್ ಸಭೆ ಕರೆಯಲಾಗಿತ್ತು , ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು…
ಸಕಲೇಶಪುರ – ತಾಲ್ಲೂಕಿನ ಬಾಳ್ಳುಪೇಟೆಯಲ್ಲಿ ಭೀಮೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ವ ಜನಾಂಗದ ಬದುಕಿಗೆ ಬೆಳಕು ನೀಡಿದ ಬುದ್ದ, ಬಸವ, ಅಂಬೇಡ್ಕರ್ ಅವರ ಭಾವಚಿತ್ರಗಳೊಂದಿಗೆ ಬಾಳ್ಳುಪೇಟೆಯ ರಾಜ ಬೀದಿಯಲ್ಲಿ ಭವ್ಯ ಮೆರವಣಿಗೆಯ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡು ಗುರಪ್ಪ ವೃತ್ತದಿಂದ ಕೆಂಚಮ್ಮ ಮಲ್ಲೇಗೌಡ ಸಮುದಾಯ…
ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲೆಯ 4 ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಆದೇಶವನ್ನು ಆರೋಗ್ಯ ಇಲಾಖೆ ಹಿಂಪಡೆಯಬೇಕು ಎಂದು ಆಗ್ರಹಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ ನಡೆಸಿದರು. ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಹೊರಟ ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು…
ಬೆಂಗಳೂರು:- ಫ್ರೀಡಂ ಪಾರ್ಕಿನಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ. ಪ್ರಶ್ನೆ ಪತ್ರಿಕೆ ಬಹಿರಂಗದಲ್ಲಿ ಕೇಂದ್ರ ಸರ್ಕಾರದ ಪ್ರಧಾನಿ ನರೇಂದ್ರ ಮೋದಿ ರವರ ಆಡಳಿತ ಪತ್ರಿಕೆ ವ್ಯವಸ್ಥೆ ಮತ್ತು…
ಬೇಲೂರು: ಬೇಲೂರು ತಾಲ್ಲೂಕಿನ ಅರೇಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ, ಅರೇಹಳ್ಳಿ ಪೋಲೀಸ್ ಠಾಣೆ ವ್ಯಾಪ್ತಿ ಗೆ ಸೇರಿದ ಲಿಂಗಾಪುರ ಗ್ರಾಮದ ಬಸ್ಸು ನಿಲ್ದಾಣದಲ್ಲಿ ಇಬ್ಬರು ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ…
ಸಕಲೇಶಪುರ ತಾಲೂಕಿನ ಕುರುಬತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಶುಕ್ರವಾರ ಸಂತೆ ಗ್ರಾಮದಲ್ಲಿರುವ ಸಂತೆ ಮೈದಾನದಲ್ಲಿ ಪ್ರತಿ ಶುಕ್ರವಾರ ಸಂತೆ ನಡೆಯುತ್ತಿದ್ದು, ಈ ಪ್ರದೇಶದಲ್ಲಿ ಸಂತೆ ಮುಗಿದ ನಂತರ ಕಸ ಕಡ್ಡಿ ಕರಗಿದ ತರಕಾರಿ ಇತರೆ ತ್ಯಾಜ್ಯ ವಸ್ತುಗಳು ಮೈದಾನದಲ್ಲಿ ಕೊಳೆಯುತ್ತಿದ್ದು,…